alex Certify BIG NEWS: ಸೆಪ್ಟೆಂಬರ್ 21 ರಿಂದ ವಿಧಾನಸಭೆ ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆಪ್ಟೆಂಬರ್ 21 ರಿಂದ ವಿಧಾನಸಭೆ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 8 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. 21 ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಸಮಾವೇಶಗೊಳ್ಳಲಿದೆ.

ಶನಿವಾರ ಮತ್ತು ಭಾನುವಾರ ರಜಾ ದಿನಗಳನ್ನು ಹೊರತುಪಡಿಸಿ 8 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 30 ರಂದು ಅಧಿವೇಶನ ಮುಕ್ತಾಯವಾಗಲಿದೆ. ಕೊರೊನಾ ಕಾರಣದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಧಿವೇಶನ ನಡೆಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...