alex Certify ಸಚಿವೆ ಶಶಿಕಲಾ ಜೊಲ್ಲೆ ಚೇತರಿಕೆಗೆ ಸಿಎಂ ಹಾರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವೆ ಶಶಿಕಲಾ ಜೊಲ್ಲೆ ಚೇತರಿಕೆಗೆ ಸಿಎಂ ಹಾರೈಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆಗಬೇಕೆಂದು ಅವರು ಮನವಿ ಮಾಡಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ ಅವರ ಚೇತರಿಕೆಗೆ ಸಿಎಂ ಹಾರೈಸಿದ್ದಾರೆ. ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...