alex Certify ಮತ್ತೆ ಮದ್ಯದಂಗಡಿ ಬಂದ್ ವದಂತಿ, ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯ ಪ್ರಿಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಮದ್ಯದಂಗಡಿ ಬಂದ್ ವದಂತಿ, ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯ ಪ್ರಿಯರು

ಗ್ರೀನ್ ಜೋನ್ ಆಗಿದ್ದ ಶಿವಮೊಗ್ಗದಲ್ಲಿ 8 ಮಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮೂಡಿದೆ.

ಲಾಕ್ಡೌನ್ ನಿಯಮಗಳನ್ನು ಮತ್ತಷ್ಟು ಕಠಿಣ ಗೊಳಿಸಲಾಗುತ್ತದೆ. ಮದ್ಯದಂಗಡಿಗಳನ್ನು ಬಂದ್ ಮಾಡಲಾಗುತ್ತದೆ ಎಂಬ ವದಂತಿ ಹರಡಿದ್ದು, ಮದ್ಯಪ್ರಿಯರು ಮದ್ಯಖರೀದಿಗೆ ಮುಗಿಬಿದ್ದಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ  ಖರೀದಿಯಲ್ಲಿ ತೊಡಗಿದ್ದಾರೆ. ಶಿವಮೊಗ್ಗದ ಹಲವೆಡೆ ಮದ್ಯ ಖರೀದಿ ಮಾಡಲಾಗುತ್ತಿದೆ. ಮತ್ತೆ ಮದ್ಯದಂಗಡಿಗಳನ್ನು ಬಂದ್ ಮಾಡುತ್ತಾರೆ ಎಂಬ ಆತಂಕದಲ್ಲಿ ಖರೀದಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...