alex Certify Shocking News: ಇದೆಂಥಹ ವಿಕೃತಿ…..ಕುದುರೆ ಬಾಯಿಗೆ ಬೆಂಕಿಯಿಟ್ಟ ದುರುಳರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಇದೆಂಥಹ ವಿಕೃತಿ…..ಕುದುರೆ ಬಾಯಿಗೆ ಬೆಂಕಿಯಿಟ್ಟ ದುರುಳರು

ಕಲಬುರ್ಗಿ: ಇತ್ತೀಚಿನ ದಿನಗಳಲ್ಲಿ ಮೂಕ ಪ್ರಾಣಿಗಳಿಗೆ ಹಿಂಸೆ ನೀಡಿ ಸಂಭ್ರಮಿಸುತ್ತಿರುವ ಹಲವು ವಿಕೃತ ಘಟನೆಗಳು ಬೆಳಕಿಗೆ ಬರುತ್ತಿವೆ. ಮೀನಿನ ಬಾಯಿಗೆ ಸಿಗರೇಟ್ ಇಟ್ಟು ಮಜಾ ತೆಗೆದುಕೊಂಡಿದ್ದ ಕಿಡಿಗೇಡಿಗಳ ಬಗ್ಗೆ ಈ ಹಿಂದೆ ವರದಿ ನೋಡಿದ್ದೆವು. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ತನ್ನ ಪಾಡಿಗೆ ತಾನು ಮೇವು ತಿನ್ನುತ್ತಿದ್ದ ಕುದುರೆ ಬಾಯಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರದಲ್ಲಿ ನಡೆದಿದೆ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...