alex Certify SHOCKING NEWS: ಕೋವಿಡ್ ಜಾಗೃತಿ ಹೆಸರಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜ್ಯನ್ಯ; ಕಾಮುಕನ ನೀಚ ಕೃತ್ಯಕ್ಕೆ ಬೆಚ್ಚಿಬಿದ್ದ ಕಡಲ ನಗರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೋವಿಡ್ ಜಾಗೃತಿ ಹೆಸರಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜ್ಯನ್ಯ; ಕಾಮುಕನ ನೀಚ ಕೃತ್ಯಕ್ಕೆ ಬೆಚ್ಚಿಬಿದ್ದ ಕಡಲ ನಗರಿ

ಮಂಗಳೂರು: ಚೈಲ್ಡ್ ಕೇರ್ ಸೆಂಟರ್ ವೊಂದರಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೋವಿಡ್ ಜನಜಾಗೃತಿ ಹೆಸರಲ್ಲಿ ಚೈಲ್ಡ್ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕೋಣಾಜೆ ಮೂಲದ ಉಸ್ತಾದ್ ಅಯೂಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲ್ಕನಿಯಲ್ಲಿ ನಿಂತು ಬೆತ್ತಲೆ ಪೋಸ್ ಕೊಡುತ್ತಿದ್ದ ಯುವತಿಯರು ಅರೆಸ್ಟ್

ಆರೋಪಿ ಅಯೂಬ್ 2 ತಿಂಗಳಿಂದ 5ಕ್ಕಿಂತ ಹೆಚ್ಚು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪಾಂಡವೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಗಾಗಿ ಡಿಸಿಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...