alex Certify SHOCKING NEWS: ಹಳಿ ದಾಟುತ್ತಿದ್ದಾಗ ಘೋರ ದುರಂತ; ರೈಲಿಗೆ ಸಿಲುಕಿ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಳಿ ದಾಟುತ್ತಿದ್ದಾಗ ಘೋರ ದುರಂತ; ರೈಲಿಗೆ ಸಿಲುಕಿ ಇಬ್ಬರ ದುರ್ಮರಣ

ಬೆಂಗಳೂರು: ರೈಲು ಬರುವುದು ಗೊತ್ತಾಗದೇ ರೈಲ್ವೆ ಹಳಿ ದಾಟುತ್ತಿದ್ದಾಗ ಏಕಾಏಕಿ ಬಂದ ರೈಲಿನ ಅಡಿ ಸಿಲುಕಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ನಲ್ಲಿ ಸಂಭವಿಸಿದೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಅಂಚೆ ಇಲಾಖೆಯಲ್ಲಿ 2357 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೃತರ ಗುರುತು ಪತ್ತೆಯಾಗಿಲ್ಲ, ಆದರೆ 30 ವರ್ಷದ ಪುರುಷ ಹಾಗೂ 40 ವರ್ಷದ ಮಹಿಳೆ ಮೃತರು ಎನ್ನಲಾಗಿದೆ. ರೈಲು ಬರುವುದು ಗಮನಿಸದೇ ಹಳಿ ದಾಟಲು ಯತ್ನಿಸಿದ್ದು ರೈಲಿಗೆ ಸಿಲುಕಿ ಇಬ್ಬರೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...