ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದಾರೆ.
ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಶ್ರೀರಾಮುಲು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಸಚಿವ ಶ್ರೀರಾಮುಲು ಬೋರಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.