alex Certify ನಾಯಿಪಾಡು ಹೇಳಿಕೆ: ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆಚ್. ವಿಶ್ವನಾಥ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಿಪಾಡು ಹೇಳಿಕೆ: ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆಚ್. ವಿಶ್ವನಾಥ್ ತಿರುಗೇಟು

ಉಪ ಚುನಾವಣೆ ಬಳಿಕ ಬಿಜೆಪಿ ಸೇರಿದ 17 ಶಾಸಕರ ಪಾಡು ನಾಯಿ ಪಾಡಾಗುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದು, ಅವರು ಯಾವ ನಾಯಿಯಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಅವರು ಯಾವ ನಾಯಿಯಾಗಿದ್ದಾರೆ. ಅವರು ಏನಾಗಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲಿ. ಬಾದಾಮಿಯವರೆಗೆ ಓಡಿಹೋದವರು ಯಾರು? ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಸಿದ್ದರಾಮಯ್ಯ ಯಾವ ನಾಯಿಯಾಗಿದ್ದಾರೆ ಎಂಬುದನ್ನು ಮೊದಲು ಹೇಳಬೇಕು. ಬಳಿಕ ಬೇರೆಯವರ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...