ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾಯಿಸಲಾಗಿದೆ.
ಸಿಂಧೂ ಬಿ. ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ.