alex Certify ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಸಿಂಧೂ ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾಯಿಸಲಾಗಿದೆ.

ಸಿಂಧೂ ಬಿ. ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...