alex Certify SRS ಟ್ರಾವೆಲ್ಸ್ ಮಾಲೀಕ ಕೆ.ಟಿ. ರಾಜಶೇಖರ್ ಕೊರೊನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SRS ಟ್ರಾವೆಲ್ಸ್ ಮಾಲೀಕ ಕೆ.ಟಿ. ರಾಜಶೇಖರ್ ಕೊರೊನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ನಲುಗಿ ಹೋಗುತ್ತಿದ್ದು, ಪ್ರತಿಯೊಂದು ಕ್ಷೇತ್ರದ ಜನರನ್ನು ಮಹಾಮಾರಿ ಬಲಿ ಪಡೆಯುತ್ತಿದೆ. ಇದೀಗ ಎಸ್.ಆರ್.ಎಸ್. ಟ್ರಾವೆಲ್ಸ್ ಮಾಲೀಕ ಕೆ.ಟಿ. ರಾಜಶೇಖರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಜಶೇಖರ್, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಅಪಹರಣಕಾರನ ವಿರುದ್ಧ ಹೋರಾಡಿ ಗೆದ್ದ 11 ವರ್ಷದ ಪುಟ್ಟ ಪೋರಿ….!

ಸುಮಾರು 3000 ಬಸ್ ಗಳ ಮಾಲೀಕರಾಗಿದ್ದ ಕೆ.ಟಿ. ರಾಜಶೇಖರ್, ಪ್ರವಾಸಿ ವಾಹನಗಳ ಮಾಲೀಕರ ಒಕ್ಕೂಟದ ಅಧ್ಯಕ್ಷರೂ ಆಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...