alex Certify ಬಿಗ್ ನ್ಯೂಸ್: ಜೂನ್ 25 ರಿಂದ ಜುಲೈ 3 ರ ವರೆಗೆ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜೂನ್ 25 ರಿಂದ ಜುಲೈ 3 ರ ವರೆಗೆ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.

ಜೂನ್ 25 ರಿಂದ ಜುಲೈ 3 ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ.

ಜೂನ್ 25 ರಂದು ದ್ವಿತೀಯ ಭಾಷೆ ಕನ್ನಡ, ಇಂಗ್ಲಿಷ್

ಜೂನ್ 27 ಗಣಿತ

ಜೂನ್ 29 ವಿಜ್ಞಾನ

ಜುಲೈ 1 ರಂದು ಸಮಾಜ-ವಿಜ್ಞಾನ

ಜುಲೈ 2 ರಂದು ಕನ್ನಡ

ಜುಲೈ 3 ತೃತೀಯ ಭಾಷೆ ವಿಷಯದ ಪರೀಕ್ಷೆ ನಡೆಯಲಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...