alex Certify ಬಿಗ್ ನ್ಯೂಸ್: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ SSLC ಫಲಿತಾಂಶಕ್ಕೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ SSLC ಫಲಿತಾಂಶಕ್ಕೆ ದಿನಾಂಕ ನಿಗದಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಆಗಸ್ಟ್ 10 ರಂದು ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು ಆಗಸ್ಟ್ 10ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇವತ್ತೇ ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದರು. ಸಚಿವರು ನೀಡಿದ ಮಾಹಿತಿಯಂತೆ ಆಗಸ್ಟ್ 10 ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...