alex Certify SSLC ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶಾಲೆ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶಾಲೆ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಕೊರೋನಾ ಸಂಕಷ್ಟದ ನಡುವೆಯೂ ಯಶಸ್ವಿಯಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್ 6 ರಿಂದ 8 ರೊಳಗೆ ಪ್ರಕಟಿಸಲಾಗುವುದು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 6ರಿಂದ 8 ರೊಳಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಆಗಸ್ಟ್ ಅಂತ್ಯದವರೆಗೆ ಶಾಲೆ -ಕಾಲೇಜುಗಳನ್ನು ಪ್ರಾರಂಭಿಸುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...