alex Certify BIG SHOCKING: ರಾಜ್ಯದಲ್ಲಿಂದು ದಾಖಲೆಯ 7883 ಜನರಿಗೆ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು ದಾಖಲೆಯ 7883 ಜನರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 1,96,494 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 113 ಮಂದಿ ಮೃತಪಟ್ಟಿದ್ದು ಇದುವರೆಗೆ 3511 ಜನ ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 7034 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 2802 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 23 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...