alex Certify ರಾಜ್ಯದಲ್ಲಿಂದು ಕೊರೋನಾ ಸ್ಪೋಟ: 2313 ಜನರಿಗೆ ಕೊರೋನಾ, 57 ಮಂದಿ ಸಾವು, 1003 ಜನ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಸ್ಪೋಟ: 2313 ಜನರಿಗೆ ಕೊರೋನಾ, 57 ಮಂದಿ ಸಾವು, 1003 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 2313 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 33,418 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 1447 ಜನರಿಗೆ ಸೋಂಕು ತಗಲಿದ್ದು, ರಾಜ್ಯದಲ್ಲಿ ಇಂದು 57 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 543 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 1003 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 13836 ಜನ ಬಿಡುಗಡೆಯಾಗಿದ್ದಾರೆ. 19035 ಸಕ್ರಿಯ ಪ್ರಕರಣಗಳಿದ್ದು, 472 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...