alex Certify BIG SHOCKING: ಇವತ್ತೂ ಬೆಚ್ಚಿಬೀಳಿಸಿದ ಕೊರೋನಾ, ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇವತ್ತೂ ಬೆಚ್ಚಿಬೀಳಿಸಿದ ಕೊರೋನಾ, ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5072 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸತತ ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 90,942 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 2403 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 33,750 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55,388 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇವತ್ತು 72 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು 2036 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 31,881 ಸಕ್ರಿಯ ಪ್ರಕರಣಗಳಿದ್ದು, ಇವತ್ತು 686 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಲ್ಲಿ ಇಂದು 30 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...