alex Certify BIG NEWS: ರಾಜ್ಯದಲ್ಲಿಂದು 9886 ಜನರಿಗೆ ಕೊರೊನಾ ಪಾಸಿಟಿವ್, 100 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 9886 ಜನರಿಗೆ ಕೊರೊನಾ ಪಾಸಿಟಿವ್, 100 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 9,886 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 6,30,516 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 100 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 9219 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 5,08,495 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು 1,12,783 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು 3925 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,45,700 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ಬೆಂಗಳೂರಿನಲ್ಲಿ 21 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 3045 ಜನ ಮೃತಪಟ್ಟಿದ್ದಾರೆ. 1,89,362 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು 53,292 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...