alex Certify BREAKING: ರಾಜ್ಯದಲ್ಲಿಂದು 7184 ಜನರಿಗೆ ಕೊರೋನಾ ಪಾಸಿಟಿವ್, 71 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 7184 ಜನರಿಗೆ ಕೊರೋನಾ ಪಾಸಿಟಿವ್, 71 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7,184 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,58,574 ಕ್ಕೆ ಏರಿಕೆಯಾಗಿದೆ.

ಇವತ್ತು 71 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 10,427 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 6,37,481 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 1,10,647 ಜನ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...