alex Certify BIG BREAKING: ರಾಜ್ಯದಲ್ಲಿಂದು 7040 ಮಂದಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 7040 ಮಂದಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಇಂದು 7040 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,26,966 ಕ್ಕೆ ಏರಿಕೆಯಾಗಿದೆ.

83,191 ಸಕ್ರಿಯ ಪ್ರಕರಣಗಳಿವೆ. ಇವತ್ತು ಒಂದೇ ದಿನ 124 ಮಂದಿ ಮೃತಪಟ್ಟಿದ್ದು, 6683 ಜನ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 2231 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 2359 ಜನ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 49 ಮಂದಿ ಸಾವನ್ನಪ್ಪಿದ್ದಾರೆ. 34,583 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...