alex Certify BIG BREAKING: ರಾಜ್ಯದಲ್ಲಿಂದು 6805 ಜನರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 6805 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 6805 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,58,259 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ ರಾಜ್ಯದಲ್ಲಿ 93 ಮಂದಿ ಮೃತಪಟ್ಟಿದ್ದು ಇದುವರೆಗೆ 2897 ಜನ ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 5602 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 80,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 77,973 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...