alex Certify BIG NEWS: ರಾಜ್ಯದಲ್ಲಿಂದು 4025 ಜನರಿಗೆ ಸೋಂಕು ದೃಢ, 7661 ಜನ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 4025 ಜನರಿಗೆ ಸೋಂಕು ದೃಢ, 7661 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 4025 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 8,16,809 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 7661 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 7,41,219 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಒಂದೇ ದಿನ 45 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,091 ಕ್ಕೆ ಏರಿಕೆಯಾಗಿದೆ. 64,480 ಸಕ್ರಿಯ ಪ್ರಕರಣಗಳಿದ್ದು ಐಸಿಯುನಲ್ಲಿ 935 ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...