alex Certify ಬೆಳಿಗ್ಗೆ 19, ಸಂಜೆ ಒಂದು: 693 ಕ್ಕೆ ಏರಿಕೆಯಾಯ್ತು ಕೊರೋನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಿಗ್ಗೆ 19, ಸಂಜೆ ಒಂದು: 693 ಕ್ಕೆ ಏರಿಕೆಯಾಯ್ತು ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಒಂದೇ ಒಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 693 ಕ್ಕೆ ಏರಿಕೆಯಾಗಿದೆ.

ಸಂಜೆ ವಿಜಯಪುರದಲ್ಲಿ ಓರ್ವ ಸೋಂಕಿತ ಪತ್ತೆಯಾಗಿದ್ದಾರೆ. ಇಂದು 20 ಜನರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ಬೆಳಗ್ಗೆ 19, ಸಂಜೆ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಾಗಲಕೋಟೆಯಲ್ಲಿ ಒಂದೇ ದಿನ 13 ಜನರಿಗೆ ಸೋಂಕು ತಗುಲಿದೆ. ದಕ್ಷಿಣಕನ್ನಡ ಮೂವರು, ಬೆಂಗಳೂರಿನಲ್ಲಿ ಇಬ್ಬರು, ಕಲಬುರ್ಗಿ, ವಿಜಯಪುರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ತಗಲಿದೆ. ರಾಜ್ಯದಲ್ಲಿ ಇದವರೆಗೆ 29 ಮಂದಿ ಬಲಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...