alex Certify ರಾಜ್ಯದಲ್ಲಿಂದು 271 ಮಂದಿಗೆ ಕೊರೋನಾ ಪಾಸಿಟಿವ್, 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 271 ಮಂದಿಗೆ ಕೊರೋನಾ ಪಾಸಿಟಿವ್, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 271 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 79 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾಗಿದೆ. 3440 ಜನ ಗುಣಮುಖರಾಗಿದ್ದು, 2995 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...