alex Certify BIG SHOCKING: ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢ, 115 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢ, 115 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೊನಾ ಸೋಂಕು ತಗಲಿದ್ದು ಇವತ್ತು ಒಂದೇ ದಿನ 115 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55,115 ಕ್ಕೆ ಏರಿಕೆಯಾಗಿದ್ದು 33,205 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 2208 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು 75 ಮಂದಿ ಮೃತಪಟ್ಟಿದ್ದಾರೆ. 20,623 ಸಕ್ರಿಯ ಪ್ರಕರಣಗಳಿವೆ. ಇವತ್ತು 24,700 ಜನರ ಪರೀಕ್ಷೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...