alex Certify BIG SHOCKING: ರಾಜ್ಯದಲ್ಲಿ 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5324 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದ್ದು, ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,465 ಕ್ಕೆ ಏರಿಕೆಯಾಗಿದೆ. ಇವತ್ತು 75 ಮಂದಿ ಮೃತಪಟ್ಟಿದ್ದು, ಇದುವರೆಗೆ 1953 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಲ್ಲಿ ಇಂದು 26 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 917 ಮಂದಿ ಮೃತಪಟ್ಟಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...