alex Certify BIG NEWS: ರಾಜ್ಯದಲ್ಲಿ 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ – 61,819 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ – 61,819 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 5324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,01,465 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 1847 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 37,685 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 61,819 ಸಕ್ರಿಯ ಪ್ರಕರಣಗಳಿದ್ದು 598 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 75 ಜನ ಮೃತಪಟ್ಟಿದ್ದಾರೆ. ಇದುವರೆಗೆ 1953 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 46,923 ಕ್ಕೆ ಏರಿಕೆಯಾಗಿದೆ. ಇಂದು 784 ಜನ ಬಿಡುಗಡೆಯಾಗಿದ್ದು ಇದುವರೆಗೆ 12,189 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 33,816 ಸಕ್ರಿಯ ಪ್ರಕರಣಗಳಿವೆ. ಇವತ್ತು ಬೆಂಗಳೂರಿನಲ್ಲಿ 26 ಮಂದಿ ಸಾವನ್ನಪ್ಪಿದ್ದು ಇದುವರೆಗೆ 917 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...