alex Certify BIG SHOCKING NEWS: ಇವತ್ತು ಒಂದೇ ದಿನ ದಾಖಲೆಯ 416 ಮಂದಿಗೆ ಸೋಂಕು ದೃಢ, 9 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಇವತ್ತು ಒಂದೇ ದಿನ ದಾಖಲೆಯ 416 ಮಂದಿಗೆ ಸೋಂಕು ದೃಢ, 9 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 416 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ 116 ಮಂದಿ ಅಂತರರಾಜ್ಯ ಪ್ರಯಾಣಿಕರಿದ್ದು 22 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇವತ್ತು ಒಂದೇ ದಿನ 181 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 5391 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

3170 ಸಕ್ರಿಯ ಪ್ರಕರಣಗಳು ಇದ್ದು 74 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಒಂದು ದಿನ 9 ಮಂದಿ ಮೃತಪಟ್ಟಿದ್ದು ರಾಜ್ಯದಲ್ಲಿ ಇದುವರೆಗೆ 132 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...