alex Certify BIG NEWS: 26 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, 11 ಸಾವಿರ ಜನ ಡಿಸ್ಚಾರ್ಜ್: 15,297 ಆಕ್ಟಿವ್ ಕೇಸ್ -279 ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 26 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, 11 ಸಾವಿರ ಜನ ಡಿಸ್ಚಾರ್ಜ್: 15,297 ಆಕ್ಟಿವ್ ಕೇಸ್ -279 ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 1498 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 26,8115 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 571 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 11,098 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15,297 ಸಕ್ರಿಯ ಪ್ರಕರಣಗಳಿದ್ದು, 279 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 15 ಜನ ಕೊರೊನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 416 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...