alex Certify ಇವತ್ತು ಬೆಂಗಳೂರು 735: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಧೃಢ…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇವತ್ತು ಬೆಂಗಳೂರು 735: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಧೃಢ…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು 1272 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 735. ಬಳ್ಳಾರಿ 85. ದಕ್ಷಿಣಕನ್ನಡ ಜಿಲ್ಲೆಯಲ್ಲಿ 84 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ಕಲಬುರ್ಗಿ, ರಾಮನಗರ ತಲಾ 14 ಜನರಿಗೆ ಸೋಂಕು ತಗುಲಿದೆ.

ಕೊಪ್ಪಳ 13, ರಾಯಚೂರು, ಚಿತ್ರದುರ್ಗ ತಲಾ 12, ಯಾದಗಿರಿ, ಬೀದರ್, ಬೆಳಗಾವಿ ತಲಾ 8, ಕೊಡಗು 7, ಮಂಡ್ಯ, ಕೋಲಾರ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೆ ಏರಿಕೆಯಾಗಿದೆ. 8063 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 8194 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...