alex Certify ಅಸ್ತಮಾ, ಶುಗರ್, ಬಿಪಿ ಸೇರಿ ಈ ಕಾಯಿಲೆ ಇರೋರು ಹುಷಾರಾಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸ್ತಮಾ, ಶುಗರ್, ಬಿಪಿ ಸೇರಿ ಈ ಕಾಯಿಲೆ ಇರೋರು ಹುಷಾರಾಗಿರಿ

ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ಏರುತ್ತೇಲೇ ಇದೆ. ಹಿರಿಯ ನಾಗರಿಕರಲ್ಲಿ ಕೊರೋನಾ ಸೋಂಕು ಸಾವಿನ ಪ್ರಮಾಣ ಹೆಚ್ಚಾಗಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಅಸ್ತಮಾ ಶ್ವಾಸಕೋಶದ ತೊಂದರೆ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಕ್ಷಯ, ಹೃದಯ ಸಂಬಂಧಿ ರೋಗ, ಮೂತ್ರಪಿಂಡ ಸಮಸ್ಯೆ, ಮದ್ಯವ್ಯಸನ, ಮಧುಮೇಹಿಗಳು, ಬಿಪಿ, ಕ್ಯಾನ್ಸರ್, ಹೆಚ್ಐವಿ ಇರುವವರು ಕೂಡ ಎಚ್ಚರಿಕೆ ವಹಿಸಬೇಕು. 55 ವರ್ಷ ಮೇಲ್ಪಟ್ಟವರು ಮನೆಯಲ್ಲೇ ಇರಬೇಕು ಎಂದು ಮನವಿ ಮಾಡಿದ ಸಚಿವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಗಲಿರುಳು ಶ್ರಮಿಸುತ್ತಿದ್ದು, ಅವರಿಗೆ ಜನ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...