alex Certify ಕೌಟುಂಬಿಕ ಕಲಹದಿಂದ ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೌಟುಂಬಿಕ ಕಲಹದಿಂದ ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ

ಹಾಸನ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಚನ್ನಪಟ್ಟಣ ಲೇಔಟ್ ಡೇರಿ ಕ್ವಾರ್ಟರ್ಸ್ ನಲ್ಲಿ ಘಟನೆ ನಡೆದಿದ್ದು, ಉಸಿರುಗಟ್ಟಿಸಿ 7 ವರ್ಷದ ಮಗಳನ್ನು ಕೊಲೆ ಮಾಡಿದ 38 ವರ್ಷದ ಮಹಿಳೆ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...