alex Certify ಶಾಲಾ-ಕಾಲೇಜು ಪುನಾರಂಭದ ನಿರೀಕ್ಷೆಯಲ್ಲಿದ್ದ ಪೋಷಕರು, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ-ಕಾಲೇಜು ಪುನಾರಂಭದ ನಿರೀಕ್ಷೆಯಲ್ಲಿದ್ದ ಪೋಷಕರು, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’

ತುಮಕೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ, ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ಮುಂದಾಗಿದೆ. ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಹಂತಹಂತವಾಗಿ ಆರಂಭಿಸಲಾಗುವುದು ಎನ್ನಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಈ ಕುರಿತು ಮಾತನಾಡಿ, ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೊದಲಿಗೆ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆಗಳನ್ನು ಆರಂಭ ಮಾಡಲಾಗುವುದು. ನಂತರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...