alex Certify ನೆರೆಹಾನಿ ಪ್ರದೇಶದಲ್ಲಿ ನಾಟಕೀಯ ರಕ್ಷಣಾ ಕಾರ್ಯಾಚರಣೆ ಮಾಡಿದ್ದ ಬಿಲ್ಡಪ್ PSI ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆರೆಹಾನಿ ಪ್ರದೇಶದಲ್ಲಿ ನಾಟಕೀಯ ರಕ್ಷಣಾ ಕಾರ್ಯಾಚರಣೆ ಮಾಡಿದ್ದ ಬಿಲ್ಡಪ್ PSI ಸಸ್ಪೆಂಡ್

ಕಲಬುರಗಿ: ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆರೆ ಪೀಡಿತ ಪ್ರದೇಶದಲ್ಲಿ ಅವರು ನಾಟಕೀಯ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು.

ಮಲ್ಲಣ್ಣ ಅವರ ಬಿಲ್ಡಪ್ ವಿಡಿಯೋಗಳು ವೈರಲ್ ಆಗಿದ್ದವು. ನೆರೆ ಪೀಡಿತ ಪ್ರದೇಶದಲ್ಲಿ ಪಿಎಸ್ಐ ಸರಿಯಾಗಿರಲಿಲ್ಲ. ಹೀಗಾಗಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೇಳಲಾಗಿದೆ.

ನೆರೆಹಾನಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಪಿಎಸ್ಐ ಮಲ್ಲಣ್ಣ ನಾಟಕೀಯವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಅವರ ವರ್ತನೆ ಸರಿಯಾಗಿಲ್ಲದ ಕಾರಣ ಕಲಬುರ್ಗಿ ಪೊಲೀಸ್ ಅಧೀಕ್ಷಕರು ಸಸ್ಪೆಂಡ್ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...