alex Certify ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಮೇ 31 ರವರೆಗೆ ರಿಯಾಯಿತಿ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮೇಲೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗಿದ್ದು, ಇದನ್ನು ಏಪ್ರಿಲ್ 30 ರಿಂದ ಮೇ 31 ರವರೆಗೆ ವಿಸ್ತರಣೆ ಮಾಡಲಾಗಿದೆ.

ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ಆನ್ಲೈನ್ ಪಾವತಿ ತಿಳಿಯದ ತೆರಿಗೆದಾರರು ಬ್ಯಾಂಕ್ ಗಳಿಗೆ ಹೋಗಿ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಲಾಕ್ ಡೌನ್ ನಿಂದಾಗಿ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಕುಸಿತ ಕಂಡುಬಂದಿದೆ. ತೆರಿಗೆ ರಿಯಾಯಿತಿ ಅವಧಿ ವಿಸ್ತರಿಸುವುದರಿಂದ ತೆರಿಗೆದಾರರಿಗೆ ಅನುಕೂಲವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...