alex Certify ಕೊರೋನಾಗೆ ಕಡಿವಾಣ ಹಾಕಲು ‘ಸರ್ಕಾರ’ದಿಂದ ಮತ್ತೊಂದು ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾಗೆ ಕಡಿವಾಣ ಹಾಕಲು ‘ಸರ್ಕಾರ’ದಿಂದ ಮತ್ತೊಂದು ಮಹತ್ವದ ನಿರ್ಧಾರ

ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೊರೋನಾ ಅಟ್ಟಹಾಸ ನಿಯಂತ್ರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದ್ದು ಹೆಚ್ಚುವರಿ ಕಾರ್ಯಪಡೆಗಳನ್ನು ರಚನೆ ಮಾಡಿದೆ.

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಬೆಡ್ ಗಳ ವ್ಯವಸ್ಥೆ ಮಾಡಲು ಚಿಕಿತ್ಸೆ ವ್ಯವಸ್ಥೆಗಳಿಗಾಗಿ ಒಂದು ಕಾರ್ಯಪಡೆ ರಚನೆ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವೈದ್ಯರು, ನರ್ಸ್ ಸಿಬ್ಬಂದಿಯನ್ನು ಒದಗಿಸಲು ಇನ್ನೊಂದು ಕಾರ್ಯಪಡೆ ರಚಿಸಲಾಗಿದೆ.

ಕೊರೋನಾ ತಡೆಗೆ ಮತ್ತು ಚಿಕಿತ್ಸೆಗಾಗಿ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಉದ್ದೇಶದಿಂದ ತಂಡಗಳನ್ನು ರಚಿಸಲಾಗಿದೆ. ಸುಮಾರು 18 ತಂಡಗಳನ್ನು ಕೊರೋನಾ ಸಂಬಂಧಿತ ಕಾರ್ಯ ಚಟುವಟಿಕೆಗಳಿಗಾಗಿ ರಚಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...