alex Certify BIG BREAKING NEWS: ಜೂನ್ 1 ರಿಂದಲೇ ರಾಜ್ಯದ ಎಲ್ಲಾ ದೇವಾಲಯ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಜೂನ್ 1 ರಿಂದಲೇ ರಾಜ್ಯದ ಎಲ್ಲಾ ದೇವಾಲಯ ಓಪನ್

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳನ್ನು ಜೂನ್ 1 ರಿಂದ ಓಪನ್ ಮಾಡಲು ತೀರ್ಮಾನಿಸಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಅಂತರ ಕಾಯ್ದುಕೊಳ್ಳುವುದು ಸೇರಿ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಕಾರಣ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಆನ್ ಲೈನ್ ಪೂಜೆಗೆ ಅವಕಾಶ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹೀಗಿರುವಾಗಲೇ ದೇವಾಲಯ ತೆರೆಯಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...