alex Certify BREAKING: ಹುಚ್ಚಗಣಿ ದೇಗುಲ ತೆರವು ಮಾಡಿದ ತಹಶೀಲ್ದಾರ್ ತಲೆದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹುಚ್ಚಗಣಿ ದೇಗುಲ ತೆರವು ಮಾಡಿದ ತಹಶೀಲ್ದಾರ್ ತಲೆದಂಡ

ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯ ತೆರವುಗೊಳಿಸಿದ ತಹಶೀಲ್ದಾರ್ ಟ್ರಾನ್ಸ್ಫರ್ ಮಾಡಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಆದೇಶ ಹೊರಡಿಸಿದ್ದಾರೆ.

ನಂಜನಗೂಡು  ತಹಶೀಲ್ದಾರ್ ಹುದ್ದೆ ಖಾಲಿ ಉಳಿಸಲಾಗಿದ್ದು, ಸೂಕ್ತ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...