alex Certify ಬಿಗ್ ನ್ಯೂಸ್: ಟಿಇಟಿ ಪರೀಕ್ಷೆ ಅನಿರ್ಧಿಷ್ಟಾವಧಿವರೆಗೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಟಿಇಟಿ ಪರೀಕ್ಷೆ ಅನಿರ್ಧಿಷ್ಟಾವಧಿವರೆಗೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ಜುಲೈ 12 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿದೆ.

ಕೊರೋನಾ ಹಿನ್ನೆಲೆಯಲ್ಲಿ ಜುಲೈ 2 ರಿಂದ ಆಗಸ್ಟ್ 8 ರ ವರೆಗೆ 4 ಭಾನುವಾರ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದೆ. ಹೀಗೆ ಲಾಕ್ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಸಾಧ್ಯವಾಗಿದೆ. ಮುಂದಿನ ಪರಿಸ್ಥಿತಿಯನ್ನು ಆಧರಿಸಿ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಕೊರೋನಾ ಲಾಕ್ ಡೌನ್ ಕಾರಣದಿಂದ ಜುಲೈ 12 ರಂದು ನಡೆಯಬೇಕಿದ್ದ ಟಿಇಟಿ ಪರೀಕ್ಷೆಯನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...