alex Certify ಕನ್ನ ಕೊರೆದು ಚಿನ್ನದಂಗಡಿ ಲೂಟಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನ ಕೊರೆದು ಚಿನ್ನದಂಗಡಿ ಲೂಟಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರಿನಲ್ಲಿ ಚಿನ್ನದಂಗಡಿಗೆ ಕನ್ನ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಆಗಸ್ಟ್ 5 ರಂದು ಬೆಳಗಿನ ಜಾವ ಕಳ್ಳತನ ಮಾಡಲಾಗಿದೆ.

ವೈಟ್ ಫೀಲ್ಡ್ ಇಮ್ಮಡಿಹಳ್ಳಿ ಮುಖ್ಯರಸ್ತೆಯ ಮಾತಾಜಿ ಜ್ಯುವೆಲ್ಲರ್ ನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, 35 ಲಕ್ಷ ರೂಪಾಯಿ ಮೌಲ್ಯದ 50 ಕೆಜಿ ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪಕ್ಕದ ಅಂಗಡಿಯಿಂದ ಕಿಟಕಿ ಸರಳು ಮುರಿದು ಕನ್ನ ಕೊರೆದು ಒಳನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿದ್ದಾರೆನ್ನಲಾಗಿದೆ. ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...