alex Certify ಕೊರೋನಾ ಸೋಂಕು ತಗುಲಿ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಶಾಸಕ ಯು.ಟಿ. ಖಾದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕು ತಗುಲಿ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಶಾಸಕ ಯು.ಟಿ. ಖಾದರ್

ಮಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ 70 ವರ್ಷದ ವೃದ್ಧರೊಬ್ಬರ ಅಂತ್ಯಕ್ರಿಯೆ ಮಂಗಳೂರಿನ ಬೋಳಾರ ಮಸೀದಿ ಸಮೀಪ ನಡೆದಿದೆ.

ಅಂತ್ಯಕ್ರಿಯೆ ವೇಳೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಯ ಜೊತೆಗಿದ್ದ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ತಾವೇ ಮಣ್ಣು ಮುಚ್ಚಿದ್ದಾರೆ.

ಮಾಸ್ಕ್ ಧರಿಸಿದ್ದ ಯು.ಟಿ. ಖಾದರ್ ಸುರಕ್ಷತಾ ಕವಚ ಧರಿಸದೆ ಮೃತದೇಹದ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...