alex Certify ವಿದ್ಯಾರ್ಥಿನಿಗೆ ಶಾಕ್: SSLC 2 ವಿಷಯದ ಪರೀಕ್ಷೆ ಬರೆದ್ರೂ ಮುಂದಿನ ಪರೀಕ್ಷೆಗೆ ಸಿಗದ ಚಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಗೆ ಶಾಕ್: SSLC 2 ವಿಷಯದ ಪರೀಕ್ಷೆ ಬರೆದ್ರೂ ಮುಂದಿನ ಪರೀಕ್ಷೆಗೆ ಸಿಗದ ಚಾನ್ಸ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.

ಈಗಾಗಲೇ ಎರಡು ವಿಷಯಗಳ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿನಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದು, ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.

ವಿದ್ಯಾರ್ಥಿನಿಯ ತಂದೆಗೆ ಶನಿವಾರ ಸೋಂಕು ತಗುಲಿರುವುದು ಗೊತ್ತಾಗಿದ್ದು, ಹೀಗಾಗಿ ವಿದ್ಯಾರ್ಥಿನಿಗೆ ಮುಂದಿನ ವಿಷಯದ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...