alex Certify ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಉದ್ದೇಶದಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.

ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಆರು ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ.

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ತರಲಾಗುವುದು. ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಿತಿ ಜೂನ್ 30 ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ನಂತರ ಏಕರೂಪ ಪಠ್ಯಕ್ರಮ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...