alex Certify ಒಂದೇ ದಿನ ಎರಡು ಪರೀಕ್ಷೆ: UPSC, TET ಪರೀಕ್ಷಾರ್ಥಿಗಳ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ ಎರಡು ಪರೀಕ್ಷೆ: UPSC, TET ಪರೀಕ್ಷಾರ್ಥಿಗಳ ಆಕ್ರೋಶ

ಬೆಂಗಳೂರು: ಒಂದೇ ದಿನ ಯುಪಿಎಸ್ಸಿ ಪ್ರಿಲಿಮ್ಸ್ ಮತ್ತು ಟಿಇಟಿ ಪರೀಕ್ಷೆ ನಡೆಸುತ್ತಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಿಕೆ ಮಾಡಬೇಕೆಂದು ಶಿಕ್ಷಣ ಇಲಾಖೆಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಆದರೂ, ನಾಳೆ 2 ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಯುಪಿಎಸ್ಸಿ ಮತ್ತು ಟಿಇಟಿ ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನೇಕ ವಿದ್ಯಾರ್ಥಿಗಳು ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಒಂದೇ ದಿನ ಪರೀಕ್ಷೆ ನಿಗದಿಯಾಗಿರುವುದರಿಂದ ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...