alex Certify ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು

ಹಾವೇರಿ: ತಾಂತ್ರಿಕ ದೋಷದಿಂದಾಗಿ ವ್ಯಾನ್ ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ ವ್ಯಾನ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ವ್ಯಾನ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನಾಲ್ವರು ವ್ಯಾನ್ ನಿಂದ ಕೆಳಗೆ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ವಾಹನಕ್ಕೆ ವ್ಯಾಪಿಸಿ ಹೊತ್ತಿ ಉರಿದಿದೆ ಎನ್ನಲಾಗಿದೆ. ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...