alex Certify ಮದ್ಯದ ಅಮಲಲ್ಲಿ ಹುಚ್ಚಾಟ: ರಸ್ತೆ ಬದಿ ನಿಲ್ಲಿಸಿದ್ದ ಕಾರ್ ಗಳ ಗಾಜು ಪುಡಿ ಪುಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಲ್ಲಿ ಹುಚ್ಚಾಟ: ರಸ್ತೆ ಬದಿ ನಿಲ್ಲಿಸಿದ್ದ ಕಾರ್ ಗಳ ಗಾಜು ಪುಡಿ ಪುಡಿ

ಬೆಂಗಳೂರು: ಕುಡಿದ ಅಮಲಿನಲ್ಲಿ 8ಕ್ಕೂ ಹೆಚ್ಚು ಕಾರ್ ಗಳ ಗಾಜು ಒಡೆದು ಹಾಕಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಪಾನಮತ್ತ ಯುವಕ ಪುಂಡಾಟಿಕೆ ಮೆರೆದಿದ್ದು ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಾರ್ ಗಾಜು ಪುಡಿ ಮಾಡಿದ್ದಾನೆ.

ಬಿಬಿಎಂಪಿ ವಾಹನ ಸೇರಿ 8 ವಾಹನಗಳ ಗಾಜು ಒಡೆದು ಹಾಕಿದ ಅಶೋಕ್ ಎಂಬಾತನ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...