alex Certify ಶಾಪಿಂಗ್ ಮಾಲ್ ನಲ್ಲೇ ಮೈಮರೆತ ಪ್ರೇಮಿಗಳು: ಅಸಭ್ಯ ವರ್ತನೆ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಪಿಂಗ್ ಮಾಲ್ ನಲ್ಲೇ ಮೈಮರೆತ ಪ್ರೇಮಿಗಳು: ಅಸಭ್ಯ ವರ್ತನೆ ವಿಡಿಯೋ ವೈರಲ್

ಹುಬ್ಬಳ್ಳಿ ನಗರದ ಶಾಪಿಂಗ್ ಮಾಲ್ ಒಂದರಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಹುಬ್ಬಳ್ಳಿಯ ಪ್ರತಿಷ್ಠಿತ ಮಾಲ್ ಒಂದರಲ್ಲಿ ಯುವಕ-ಯುವತಿ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ಸೆರೆ ಹಿಡಿದವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ವೈರಲ್ ಆಗಿದ್ದು, ಮಾಲ್ ನಲ್ಲಿ ಮೈಮರೆತು ಯುವಜೋಡಿ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...