alex Certify BIG NEWS: ಅಪಘಾತದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗಳಿಗೆ ಬೆಂಕಿ, ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಘಾತದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗಳಿಗೆ ಬೆಂಕಿ, ಮೂವರ ಸಾವು

ವಿಜಯಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ನಡೆದಿದೆ.

ಅಪಘಾತದ ನಂತರ ಎರಡು ಬೈಕ್ ಗಳು ಹೊತ್ತಿ ಉರಿದಿವೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...