alex Certify ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ.

ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ.

ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಜಮೀನಿನಲ್ಲಿದ್ದ ಮನೆಯಲ್ಲಿ ಇಬ್ಬರು ರಾತ್ರಿ ಸಂಬಂಧ ಬೆಳೆಸಿದ್ದಾಗಲೇ ಮಹಿಳೆಯ ತಂದೆ ಹಾಗೂ ಮಗ ಅಲ್ಲಿಗೆ ಬಂದಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...