alex Certify ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೂವರು ಮಕ್ಕಳು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೂವರು ಮಕ್ಕಳು ನೀರು ಪಾಲು

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುಂಬಾರ ಪಾಳ್ಯದಲ್ಲಿ ದಾರುಣ ಘಟನೆ ನಡೆದಿದೆ. ರೈಲ್ವೆ ಅಂಡರ್ ಪಾಸ್ ಬಳಿ ಆಡಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ.

ಮೂವರು ಮಕ್ಕಳು ಆಟವಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಮೋಹಿಕಾ(8), ಸಾಧಿಕ್(12), ಫಯಾಜ್(7) ನೀರುಪಾಲಾದ ಮಕ್ಕಳು ಎಂದು ಹೇಳಲಾಗಿದ್ದು ಸ್ಥಳಕ್ಕೆ ಬಂಗಾರಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...